ಉಚಿತ ಮನೆ ನಿರ್ಮಿಸಿಕೊಳ್ಳಲು ಕಾರ್ಮಿಕರಿಗೆ ಅವಕಾಶ.! ಲೇಬರ್ ಕಾರ್ಡ್ ಇದ್ದರೆ ಸಾಕಂತೆ.!
ನಮಸ್ಕಾರ ಸ್ನೇಹಿತರೇ, ರಾಜ್ಯ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕ ಕಾರ್ಡ್ ಅಂದರೆ, ಲೇಬರ್ ಕಾರ್ಡ್ ಹೊಂದಿರುವ ರಾಜ್ಯದ ಎಲ್ಲಾ ಕಾರ್ಮಿಕರಿಗೆ ಬಂಪರ್ ಸಿಹಿಸುದ್ಧಿ ನೀಡಲಾಗಿದ್ದು, ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಧೀಕೃತವಾಗಿ ಸಭೆಯನ್ನ ನಡೆಸಿ ಎಲ್ಲಾ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಹೌದು, ಕಾರ್ಮಿಕ ಇಲಾಖೆ ವತಿಯಿಂದ ಯಾರು ಲೇಬರ್ ಕಾರ್ಡ್ ನ್ನ ಹೊಂದಿದ್ದಾರೋ, ಅಂತಹವರಿಗೆ ಹಲವು ಸೇವೆ ಸೌಲಭ್ಯಗಳನ್ನ ಇದೀಗ...…