ಕೊಡವ ಶೈಲಿಯಲ್ಲಿ ಮದುವೆಯಾದ ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ ಅವರ ಸುಂದರ ಕ್ಷಣಗಳು ಇಲ್ಲಿದೆ ನೋಡಿ

 ನಟ ಭುವನ್ ಪೊನ್ನಣ್ಣ, ನಟಿ ಹರ್ಷಿಕಾ ಪೂಣಚ್ಚ ಅವರು ಕೊಡಗಿನಲ್ಲಿ ಕೊಡವ ಸಂಪ್ರದಾಯದ ಪ್ರಕಾರ ಮದುವೆ ಆಗಿದ್ದಾರೆ. ಈ ಮದುವೆಗೆ ಚಿತ್ರರಂಗದ ಅನೇಕ ಗಣ್ಯರು, ರಾಜಕಾರಣಿಗಳು ಆಗಮಿಸಿದ್ದರು. ಇವರಿಬ್ಬರಿಗೂ ಜಗತ್ತಿನಾದ್ಯಂತ ಸ್ನೇಹಿತರ ಬಳಗ ಇದೆ. ಅವರೆಲ್ಲರೂ ಈ ಮದುವೆಗೆ ಹಾಜರಿ ಹಾಕಲಿದ್ದಾರಂತೆ. ಅಂದಹಾಗೆ ಎರಡು ದಿನ ಈ ಮದುವೆ ನಡೆಯಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ಒಬ್ಬ ಗೆಳೆಯನನ್ನು ಮದುವೆ ಆಗ್ತೀನಿ ಅನ್ನೋದು ಖುಷಿ ವಿಷಯ. ಹೊಸ ಜೀವನಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆ ಆಗುತ್ತಿರೋದು ಖುಷಿ ಆಗಿದೆ. ಭುವನ್ ಅವರು ನಿರ್ದೇಶನ ಮಾಡುತ್ತಿರುವ, ನಟಿಸುತ್ತಿರುವ ಸಿನಿಮಾವನ್ನು ನಾನೇ ಪ್ರೊಡ್ಯೂಸ್ ಮಾಡುತ್ತಿದ್ದೇನೆ. ನನ್ನ ಸಿನಿಮಾಗಳ ಕೆಲಸ ಕೂಡ ಇವೆ" ಎಂದಿದ್ದಾರೆ ಹರ್ಷಿಕಾ ಪೂಣಚ್ಚ.

 ಬಿಗ್ ಬಾಸ್' ಖ್ಯಾತಿಯ ನಟ ಭುವನ್ ಪೊನ್ನಣ್ಣ, ನಟಿ ಹರ್ಷಿಕಾ ಪೂಣಚ್ಚ ಅವರು ಕೊಡವ ಸಂಪ್ರದಾಯದ ಪ್ರಕಾರ ಮದುವೆ ಆಗಿದ್ದಾರೆ. ಕುಟುಂಬಸ್ಥರು, ಸ್ನೇಹಿತರು, ಚಿತ್ರರಂಗದವರ ಸಾಕ್ಷಿಯಾಗಿ ಭುವನ್, ಹರ್ಷಿಕಾ ಮದುವೆ ಆಗಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. ಲೇಖನ ಓದಿ.  

ನಟಿ ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣ ಇಂದು ( ಆಗಸ್ಟ್ 24ರಂದು ) ವಿರಾಜಪೇಟೆಯ ಅಮ್ಮತ್ತಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಗೆ ಸ್ಯಾಂಡಲ್‌ವುಡ್ ಗಣ್ಯರು ಆಗಮಿಸಿದ್ದಾರೆ.
 ಹರ್ಷಿಕಾ, ಭುವನ್ ಅವರು ಕೊಡವ ಸಂಪ್ರದಾಯದಲ್ಲಿ ಮದುವೆ ಆಗಿದ್ದಾರೆ. ಅವರಿಗೆ ಬೆಂಗಳೂರಿನಲ್ಲಿ ಮದುವೆ ಆಗಬೇಕು ಎಂಬ ಆಲೋಚನೆ ಇತ್ತಂತೆ. ಆದರೆ ಈ ಜೋಡಿ ನಮ್ಮ ಸಂಸ್ಕೃತಿ, ಆಚಾರ-ವಿಚಾರ ಬಿಡಬಾರದು ಅಂತ ಕೊಡಗಿನಲ್ಲಿ ಕೊಡವ ಸಂಪ್ರದಾಯದ ಪ್ರಕಾರ ಮದುವೆ ಆಗಿದ್ದಾರೆ. ಎರಡು ದಿನಗಳ ಕಾಲ ಈ ಮದುವೆ ನಡೆದಿದೆ. ( video credit : dighvijay news )