ಹೊಟ್ಟೆ ನೋವು ಅಂತಾ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ, ವೈದ್ಯರ ನಿರ್ಲಕ್ಷ್ಯಕ್ಕೆ ಬಲಿ
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಟ್ಟೆ ನೋವು ಅಂತಾ ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ 20 ವರ್ಷದ ವಿದ್ಯಾರ್ಥಿನಿ, ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಾಣ ಕಳ್ಕೊಂಡಿದ್ದಾಳೆ. ಸದ್ಯ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆ ಕುರಿತಾದ ವಿವರ ಇಲ್ಲಿದೆ.
( video credit : third eye )