ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಜೋಡಿ (Couple). ಬಿಗ್​ಬಾಸ್ (Bigg boss) ಮನೆಯಲ್ಲಿ ಪ್ರೀತಿಸಿ ಆಮೇಲೆ ಮದುವೆಯಾಗಿ ಈಗ ಖುಷಿಯಾಗಿ ಸಂಸಾರ ಮಾಡುತ್ತಿರುವ ಬಿಗ್​ಬಾಸ್ ಜೋಡಿ ಆಗಾಗ ವಿಡಿಯೋ ಹಾಗೂ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈಗ ನಿವೇದಿತಾ ಹಾಗೂ ಚಂದನ್ ಡ್ಯಾನ್ಸ್ ವಿಡಿಯೋ ಒಂದನ್ನು ಶೇರ್ ಮಾಡಿದ್ದು
ಕಮೆಂಟ್ ಮಾಡಿದ ನೆಟ್ಟಿಗರು ಸರ್ ಇನ್ನೂ ಗುಡ್​ನ್ಯೂಸ್ ಬರ್ತಿಲ್ಲ ನಿಮ್ಮ ಕಡೆಯಿಂದ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ಕರ್ನಾಟಕದ ಸೂಪರ್ ಜೋಡಿ ಎಂದು ಹೊಗಳಿದ್ದಾರೆ. ಇನ್ನು ಕೆಲವರು ನಿವೇದಿತಾ ಹಾಗೂ ಚಂದನ್ ಅವರ ಡ್ಯಾನ್ಸ್ ಸ್ಕಿಲ್ಸ್ ಮೆಚ್ಚಿ ಕಮೆಂಟ್ ಮಾಡಿದ್ದಾರೆ.
ನಿವೇದಿತಾ ಗೌಡ ಇನ್​ಸ್ಟಾಗ್ರಾಮ್​ನಲ್ಲಿ ಬರುವ ಯಾವುದೇ ಟ್ರೆಂಡ್​ಗಳನ್ನು ಕೂಡಾ ಮಿಸ್ ಮಾಡುವುದಿಲ್ಲ. ಪ್ರತಿಬಾರಿ ನಿವೇದಿತಾ ಟ್ರೆಂಡಿಂಗ್ ರೀಲ್ಸ್​ಗೆ ಹೆಜ್ಜೆ ಹಾಕುತ್ತಿದ್ದು ಯಾವುದೇ ಭಾಷೆಯ ಹಾಡು, ಆಡಿಯೋ ಕ್ಲಿಪ್ ವೈರಲ್ ಆದಾಗಲೂ ಅವರು ತಪ್ಪದೆ ರೀಲ್ಸ್ ಮಾಡಿ ಶೇರ್ ಮಾಡುತ್ತಾರೆ.

ವಿಡಿಯೋ ನೋಡಲು ಕ್ಲಿಕ್ ಆನ್ ಇನ್ಸ್ಟಾಗ್ರಾಮ್

https://www.instagram.com/reel/CkAu-fvpDjk/?igshid=MDJmNzVkMjY%3D

a)

By Kumar K