ಯಾವ ಸಿನಿಮಾ ನಟಿಗೂ ಕಡಿಮೆ ಇಲ್ಲದಂತೆ ಸೀರೆಯಲ್ಲಿ ಡ್ಯಾನ್ಸ್ ಮಾಡಿದ ಯುವತಿ ವಾವ್ ಎಂದ ನೆಟ್ಟಿಗರು ; ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತೂ ಅಲ್ಲ ಎನ್ನುವ ಮಾತನ್ನು ನಾವು ಈಗಾಗಲೇ ಬಹಳಷ್ಟು ಬಾರಿ ಕೇಳಿದ್ದೇನೆ ಅದಕ್ಕೆ ಸಾಕ್ಷಿ ಎನ್ನುವಂತೆ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದೇ ಹೋದರೂ ಕೂಡಾ ಜೀವನದಲ್ಲಿ ಎದುರಾದ ಎಲ್ಲ ಸಂಕಷ್ಟಗಳನ್ನು ಎದುರಿಸಿ ಸವಾಲುಗಳನ್ನು ದಾಟಿಕೊಂಡು ಸಾಧನೆಯನ್ನು ನಡೆದಂತಹ ಅಷ್ಟು ಜನ ಪ್ರತಿಭಾವಂತ ಸಾಧಕರು ಕಣ್ಮುಂದೆ ಇದ್ದಾರೆ. ಅವರ ಸಾಧನೆಗಳನ್ನು ನೋಡಿದಾಗ ಗುರಿಯ ಕಡೆಗೆ ದೃಢವಾದ ನಿರ್ಧಾರ ಹಾಗೂ ಶ್ರಮ ಹಾಕಿದರೆ, ಯಶಸ್ಸಿನತ್ತ ಸಾಗುವ ಪ್ರತಿಭಾವಂತನನ್ನು ತಡೆಯುವ ಶಕ್ತಿ ಯಾವುದೂ ಇಲ್ಲ ಎನ್ನುವ ವಿಷಯ ಸ್ಪಷ್ಟವಾಗಿ ನಮಗೆ ಅರ್ಥವಾಗುತ್ತದೆ.
ಈಗಿನ ಕಾಲದಲ್ಲಿ ಇನ್ಸ್ಟಾಗ್ರಾಮ್ನಲ್ಲಿ ರೀಲ್ಸ್ ಮಾಡುವರ ಸಂಖ್ಯೆ ಹೆಚ್ಚುತ್ತಾನೆ ಇದೆ . ಯುವತಿಯರಂಗಂತೂ ಇದು ಅವರ ಪ್ರತಿಭೆ ಪ್ರದರ್ಶನ ಮಾಡಲು ಒಂದು ಒಳ್ಳೆಯ ಸಾಮಾಜಿಕ ತಾಣವಾಗಿದೆ ಕೆಲವು ಹೆಣ್ಣು ಮಕ್ಕಳು ಬರಿಯ ತಮ್ಮ ದೇಹದ ಭಾಗಗಳ್ಲನು ಅಸಭ್ಯ ರೀತಿಯಲ್ಲಿ ಡಾನ್ಸ್ ಮಾಡಿ ತೋರಿಸುತ್ತಾರೆ. ಆದರೆ ಇಲ್ಲಿ ಒಬ್ಬ ಯುವತಿ ಭಾರತೀಯ ಸಂಸ್ಕೃತಿಯ ಭಾಗವಾದ ಸೀರೆಯಲ್ಲಿಹಿಂದಿ ಹಾಡಿಗೆ ಅದ್ಭುತವಾಗಿ ಡಾನ್ಸ್ ಮಾಡಿದ್ದಾರೆ . ಆದರೆ ಇಲ್ಲ ಆ ಯುವತಿ ಕೊಂಚ ಮಟ್ಟಿಗೆ ತನ್ನ ದೇಹ ಪ್ರದರ್ಶನ ಮಾಡಿದ್ದಾಳೆ . ಆದರೆ ಇದು ಬೇರೆ ರೀತಿಯ ಡಾನ್ಸ್ ಗಿಂತ ಇದು ಎಷ್ಟೋ ವಾಸಿ ಎನ್ನ ಬಹುದು . ಆಕೆಯ ಅದೃಷ್ಟ ಚೆನ್ನಾಗಿದ್ದರೆ ಅವಳು ಚಿತ್ರ ರಂಗದಲ್ಲಿ ಅವಕಾಶ ಸಿಗಲು ಬಹುದು . ನೀವೇನಂತೀರಾ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.