ಈ ಯುವತಿಯ ಸೊಂಟ ಕುಣಿಸುವ ಪರಿಗೆ ಎದೆ ಬಡಿತ ಹೆಚ್ಚಿಸಿ ಕೊಂಡ ಪಡ್ಡೆ ಹುಡುಗರು ;ವಿಡಿಯೋ ವೈರಲ್

ಈ ಯುವತಿಯ ಸೊಂಟ ಕುಣಿಸುವ ಪರಿಗೆ ಎದೆ ಬಡಿತ ಹೆಚ್ಚಿಸಿ  ಕೊಂಡ ಪಡ್ಡೆ ಹುಡುಗರು ;ವಿಡಿಯೋ ವೈರಲ್

ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು.

ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ.

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ. 

ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ

ಇನ್ನು ಇವರು ಮಾಡುವ ಈ ರೀತಿಯ ಕೆಲಸಗಳಿಂದ ತಮ್ಮ ತಂದೆ ತಾಯಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವುದನ್ನು ಸಹ ಅವರು ಒಂದು ನಿಮಿಷ ಯೋಚಿಸುವುದಿಲ್ಲ. ಇದರಿಂದ ಅವರ ತಂದೆ ತಾಯಿ ಎಲ್ಲರ ಎದುರು ತಲೆತಗ್ಗಿಸಬೇಕಾಗುತ್ತದೆ ಎನ್ನುವ ಒಂದು ಆಲೋಚನೆ ಸಹ ಅವರಿಗೆ ಬರುವುದಿಲ್ಲ.  ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.

 
 
 
 
 
 
 
 
 
 
 
 
 
 
 

A post shared by Suhani (@suhanirawat806)