ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಗೆ ದೊಡ್ಡ ಆಘಾತ ! ಶಾಕಿಂಗ್ !
ನಟ ದರ್ಶನ್ ಅವರು ಇದೀಗ ಜೈಲಿನಿಂದ ಮಧ್ಯಾಂತರ ಜಾಮೀನಿನ ಮೇಲೆ ಚಿಕಿತ್ಸೆಗಾಗಿ ಬಿಡುಗಡೆಯಾಗಿದ್ದಾರೆ ಇದೀಗ ಬಿಜೆಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ದರ್ಶನ್ ಅವರು ಇತ್ತ ಚಿಕಿತ್ಸೆ ಪಡೆಯುತ್ತಿದ್ದರೆ ಮತ್ತೊಂದು ಕಡೆ ಅವರಿಗೆ ದೊಡ್ಡ ಆಘಾತ ಒಂದು ಎದುರಾಗಿದೆ ಹಾಗಾದರೆ ದರ್ಶನ್ ಅವರಿಗೆ ಆಗಿತ್ತೇನು ಸಂಪೂರ್ಣವಾಗಿ ನೋಡೋಣ ಬನ್ನಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ನ್ಯಾಯಾಲಯವು ನೀಡಿರುವ.
ಮಧ್ಯಾಂತರ ಜಾಮೀನಿನ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ನಗರ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆಯೂ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಮೇಲ್ಮನವಿ ಸಲ್ಲಿಸಲು. ಸರ್ಕಾರದ ಮಟ್ಟದಲ್ಲಿ ತೀರ್ಮಾನ ಆಗಬೇಕು ನಾವು ಪತ್ರ ಬರೆದಿದ್ದೇವೆ ಅನುಮತಿ ಲಭಿಸಿದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಪತ್ರಿಕಾ ಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಗೃಹ ಇಲಾಖೆಯ ಅನುಮತಿ ಬೇಕಿದೆ ಗೃಹ ಇಲಾಖೆಯ ಅನುಮತಿ ಸಿಕ್ಕಿದ್ದರೆ ದರ್ಶನ್ ಗೆ ಜಾಮೀನು ಸಿಕ್ಕ ಒಂದೆರಡು ದಿನದಲ್ಲೇ ಸುಪ್ರೀಂಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಬೇಕಿತ್ತು ಆದರೆ ಜಾಮೀನು ಸಿಕ್ಕಿ ಎರಡು ವಾರಗಳೇ ಕಳೆಯುತ್ತಿದ್ದರು ಗೃಹ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ ಒಂದು ವೇಳೆ ಅನುಮತಿ ಸಿಕ್ಕರೆ ದರ್ಶನ್ ಅವರು ಮತ್ತೆ ಜೈಲಿಗೆ ಹೋಗಬೇಕು ಅವರಿಗೆ ಬೇಲ್ ಸಿಗುವುದು ತುಂಬಾನೇ. ಕಷ್ಟವಾಗುತ್ತೆ ಹಾಗಾಗಿ ದರ್ಶನ್ ಅವರಿಗೆ ಚಿಂತೆಯಾಗಿದ್ದು ಕಣ್ಣೀರು ಹಾಕುತ್ತಿದ್ದಾರೆ ದರ್ಶನ್ ಅವರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೆ ಕಾಮೆಂಟ್ ಮಾಡಿ ತಿಳಿಸಿ.