ಇದು ಯಾವ ರೀತಿ ಯೋಗ ಬಿಯರ್ ಕುಡ್ಕೊಂಡು ನಾಚಿಕೆ ಆಗಬೇಕು ನಿಮಗೆ ಎಂದ ನೆಟ್ಟಿಗರು : ವಿಡಿಯೋ ವೈರಲ್

ಇದು ಯಾವ ರೀತಿ ಯೋಗ ಬಿಯರ್ ಕುಡ್ಕೊಂಡು ನಾಚಿಕೆ ಆಗಬೇಕು ನಿಮಗೆ ಎಂದ ನೆಟ್ಟಿಗರು : ವಿಡಿಯೋ ವೈರಲ್

ಈ ಲೇಖನದ ಮೂಲ ಉದ್ದೇಶ ಈ ರೀತಿಯ ವಿಡಿಯೋ ಮಾಡುವರಿಗೆ   ಸರಿಯಾಗೇ ಬೈದು ಮತ್ತೊಮ್ಮೆ ಈ ರೀತಿ ಮಾಡದಂತೆ ಕಾಮೆಂಟ್ ಮಾಡ ಬೇಕು . ಆಗಲೇ ಇವರಿಗೆ ಬುದ್ದಿ ಬರುವುದು 

ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ ಇಂಟರ್ನೆಟ್ ಮತ್ತು ಮೊಬೈಲ್ ಇವರೆಡರ್ ಗುಲಾಮನಾಗಿದ್ದಾರೆ. ಒಂದು ವೇಳೆ ಒಂದು ಹೊತ್ತಿನ ಊಟ ದೊರೆಯದಿದ್ದರು ನಡೆಯುತ್ತೆ ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಮನುಷ್ಯ ಬದಕಲು ಸಾಧ್ಯವಿಲ್ಲ ಅಷ್ಟೊಂದು ಅಡಿಕ್ಟ್ ಆಗಿದ್ದಾರೆ. ಆದರೆ ಈ ಇಂಟರ್ನೆಟ್ ಮತ್ತು ಮೊಬೈಲ ಮೂಲಕವೇ ಇಂದು ಪ್ರತಿಯೊಬ್ಬರೂ ರಾತ್ರೋರಾತ್ರಿ ಯೇ ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.   

ಈ ವಿಡಿಯೋದಲ್ಲಿ ಯೋಗ ಮಾಡುತ್ತಿರುವಾಗ ಅವರು ಬಿಯರ್ ಕುಡಿದುಕೊಂಡು ಮಾಡುವುದನ್ನು ತೋರಿಸಿದ್ದಾರೆ . ಯೋಗ ಮಾಡುವುದು ಮನಸ್ಸನ್ನು ಮತ್ತು ದುಶ್ಚಟ ಗಳಿಂದ ದೂರವಾಗಿರುವುದಕ್ಕೆ . ಅದಕ್ಕೆ ವ್ಯತಿರಿಕ್ತವಾಗಿ ಬಿಯರ್ ಕುಡಿದುಕೊಂಡು ಮಾಡುವುದನ್ನು ತೋರಿಸಿಸುರಿವುದ ಸ್ವಲ್ಪವು ಸರಿಯಿಲ್ಲ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

 

ಯೋಗವನ್ನು ಅಭ್ಯಾಸ ಮಾಡುವ ಕಲೆಯು ವ್ಯಕ್ತಿಯ ಮನಸ್ಸು, ದೇಹ ಮತ್ತು ಆತ್ಮವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಶಾಂತಿಯುತ ದೇಹ ಮತ್ತು ಮನಸ್ಸನ್ನು ಸಾಧಿಸಲು ದೈಹಿಕ ಮತ್ತು ಮಾನಸಿಕ ಶಿಸ್ತುಗಳನ್ನು ಒಟ್ಟುಗೂಡಿಸುತ್ತದೆ; ಇದು ಒತ್ತಡ ಮತ್ತು ಆತಂಕವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಮತ್ತು ನಿಮಗೆ ವಿಶ್ರಾಂತಿ ನೀಡುತ್ತದೆ. ಇದು ನಮ್ಯತೆ, ಸ್ನಾಯುವಿನ ಶಕ್ತಿ ಮತ್ತು ದೇಹದ ಟೋನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಉಸಿರಾಟ, ಶಕ್ತಿ ಮತ್ತು ಚೈತನ್ಯವನ್ನು ಸುಧಾರಿಸುತ್ತದೆ. ಯೋಗಾಭ್ಯಾಸವು ಕೇವಲ ಸ್ಟ್ರೆಚಿಂಗ್‌ನಂತೆ ಕಾಣಿಸಬಹುದು, ಆದರೆ ನೀವು ಅನುಭವಿಸುವ, ನೋಡುವ ಮತ್ತು ಚಲಿಸುವ ವಿಧಾನದಿಂದ ಇದು ನಿಮ್ಮ ದೇಹಕ್ಕೆ ಹೆಚ್ಚಿನದನ್ನು ಮಾಡಬಹುದು.