ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ಸೊಂಟ ಮುರಿದು ಕೊಂಡ ಯುವತಿ ಇದೆಲ್ಲ ನಿನಗೆ ಬೇಕಿತ್ತಾ ಅಂದ ನೆಟ್ಟಿಗರು ; ವಿಡಿಯೋ ವೈರಲ್

ಬೈಕ್ ನಲ್ಲಿ ಸ್ಟಂಟ್ ಮಾಡಲು ಹೋಗಿ ಸೊಂಟ ಮುರಿದು ಕೊಂಡ ಯುವತಿ ಇದೆಲ್ಲ ನಿನಗೆ ಬೇಕಿತ್ತಾ ಅಂದ ನೆಟ್ಟಿಗರು ; ವಿಡಿಯೋ ವೈರಲ್

ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ ಇಂಟರ್ನೆಟ್ ಮತ್ತು ಮೊಬೈಲ್ ಇವರೆಡರ್ ಗುಲಾಮನಾಗಿದ್ದಾರೆ. ಒಂದು ವೇಳೆ ಒಂದು ಹೊತ್ತಿನ ಊಟ ದೊರೆಯದಿದ್ದರು ನಡೆಯುತ್ತೆ ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಮನುಷ್ಯ ಬದಕಲು ಸಾಧ್ಯವಿಲ್ಲ ಅಷ್ಟೊಂದು ಅಡಿಕ್ಟ್ ಆಗಿದ್ದಾರೆ. ಆದರೆ ಈ ಇಂಟರ್ನೆಟ್ ಮತ್ತು ಮೊಬೈಲ ಮೂಲಕವೇ ಇಂದು ಪ್ರತಿಯೊಬ್ಬರೂ ರಾತ್ರೋರಾತ್ರಿ ಯೇ ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದ್ದಾರೆ. 

ಇತ್ತೀಚೆಗಷ್ಟೇ ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಸೆಲ್ಫಿ ತೆಗೆಯಲು ಮುಂದಾದಾಗ ಬೈಕ್‌ನಿಂದ ಬಿದ್ದು ಅಪಘಾತಕ್ಕೀಡಾಗಿದ್ದಾಳೆ.ಬೈಕ್ ರ್ಯಾಲಿಯೊಂದರಲ್ಲಿ ಈ ಘಟನೆ ನಡೆದಿದ್ದು ಅಲ್ಲಿ ಪ್ರೇಕ್ಷಕರು ಮತ್ತು ಬೈಕರ್‌ಗಳು ಒಟ್ಟಿಗೆ ಸೇರಿರುತ್ತಾರೆ‌. ರ್ಯಾಲಿಯ ಮಧ್ಯೆ ಒಬ್ಬ ಬೈಕ್ ಸವಾರನು ಬೈಕಿನ ಮುಂಭಾಗದ ಟೈರ್ ಎತ್ತಿ ಬೈಕ್ ವಿಲೀಂಗ್ ಮಾಡುತ್ತಾನೆ.   

ಈ ಸಂದರ್ಭ ಬೈಕ್‌ನಲ್ಲಿ ಕುಳಿತ ಯುವತಿ ಸೆಲ್ಫಿ ತೆಗೆಯಲು ಪ್ರಯತ್ನಿಸುತ್ತಾಳೆ. ಆದ್ರೆ ಅಚಾನಕ್ಕಾಗಿ ಮತ್ತೊಂದು ಬೈಕ್ ಅತಿವೇಗದಲ್ಲಿ ಬಂದು ನೇರವಾಗಿ ಯುವತಿಯಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ಬೈಕ್ ನಿಂದ ರಸ್ತೆಗೆ ಬಿದ್ದಿದ್ದಾಳೆ. ಬಿದ್ದ ರಭಸಕ್ಕೆ ಬಲವಾದ ಹೊಡೆತ ಬಿದ್ದಿದೆ.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.