ಹಣ್ಣು ತೋರಿಸುವ ನೆಪದಲ್ಲಿ ಬೇರೆ ಏನೇನೋ ತೋರಿಸಿದ ಯುವತಿ! ನಾಚಿಕೆ ಅಗಲವ್ವ ನಿನಗೆ ಎಂದ ನೆಟ್ಟಿಗರು ; ವಿಡಿಯೋ ವೈರಲ್
ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.
ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ
ಸೋಶಿಯಲ್ ಮೀಡಿಯಾಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ವೈರಲ್ ವಿಡಿಯೋ ಹರಿದಾಡುತ್ತಲೇ ಇರುತ್ತದೆ. ಅದರಲ್ಲೂ ಹೆಣ್ಣು ಮಕ್ಕಳು ತಮ್ಮ ಮೈಮಾಟವನ್ನು ಅನಾವರಣ ಗೊಳಿಸುತ್ತಾ ತುಂಡು ಬಟ್ಟೆ ಧರಿಸಿ ಅಂಗಾಂಗವನ್ನು ಎಕ್ಸ್ಪೋಸ್ ಮಾಡುತ್ತಾ, ಆ ವಿಡಿಯೋಗಳನ್ನು ಏನಾದರೂ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹರಿ ಬಿಟ್ಟರೆ ಸಾಕು ರಾತ್ರೋ ರಾತ್ರಿ ಆಕೆ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿ ಹೊರಹೊಮ್ಮಿ ಬಿಡುತ್ತಾರೆ.
ಇಲ್ಲೋರ್ವ ಯುವತಿ ಎಕ್ಸ್ಪೋಸ್ ಮಾಡುವಂತಿರುವ ಡೀಪ್ ಬಟ್ಟೆಯನ್ನು ಧರಿಸಿ ಹನ್ನೊಂದನ್ನು ಸವಿಯುತ್ತ ಅದಕ್ಕೆ ತೆಲುಗಿನ ಸಿನಿಮಾ ಒಂದರ ಡೈಲಾಗ್ ಅನ್ನು ಸಿಂಕ್ ಮಾಡಿದ್ದಾಳೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದ್ದು, ಈಕೆ ಹೇಳುತ್ತಿರುವ ಡೈಲಾಗ್ಗೆ ಡಬಲ್ ಮೀನಿಂಗ್ ಸೇರಿಸುತ್ತಾ ನೆಟ್ಟಿಗರು ಭಿನ್ನ ವಿಭಿನ್ನವಾಗಿ ಕಮೆಂಟ್ ಮಾಡಿ ತೊಡಗಿದ ಕಾರಣ ಕಮೆಂಟ್ ಸೆಕ್ಷನನ್ನು ಆಫ್ ಮಾಡಿದ್ದಾಳೆ.
ಇನ್ನು ಇವರು ಮಾಡುವ ಈ ರೀತಿಯ ಕೆಲಸಗಳಿಂದ ತಮ್ಮ ತಂದೆ ತಾಯಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವುದನ್ನು ಸಹ ಅವರು ಒಂದು ನಿಮಿಷ ಯೋಚಿಸುವುದಿಲ್ಲ. ಇದರಿಂದ ಅವರ ತಂದೆ ತಾಯಿ ಎಲ್ಲರ ಎದುರು ತಲೆತಗ್ಗಿಸಬೇಕಾಗುತ್ತದೆ ಎನ್ನುವ ಒಂದು ಆಲೋಚನೆ ಸಹ ಅವರಿಗೆ ಬರುವುದಿಲ್ಲ.
ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.