ರೈಲಿನಲ್ಲಿ ಯುವತಿಯ ಅಶ್ಲೀಲ ಡ್ಯಾನ್ಸ್ ನೋಡಿ ನಿನಗೆ ಸ್ವಲ್ಪವಾದರೂ ನಾಚಿಕೆ ಅಗಲವ್ವ ಎಂದ ನೆಟ್ಟಿಗರು : ವಿಡಿಯೋ ವೈರಲ್

ರೈಲಿನಲ್ಲಿ ಯುವತಿಯ ಅಶ್ಲೀಲ  ಡ್ಯಾನ್ಸ್ ನೋಡಿ ನಿನಗೆ ಸ್ವಲ್ಪವಾದರೂ ನಾಚಿಕೆ ಅಗಲವ್ವ ಎಂದ ನೆಟ್ಟಿಗರು : ವಿಡಿಯೋ ವೈರಲ್

ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ.

ಯಾರಾದರೂ ಅವರಿಗೆ ಬುದ್ಧಿವಾದ ಹೇಳಲು ಹೋದರೆ ಅವರು ಅವರನ್ನು ನೋಡುವ ದೃಷ್ಟಿಕೋನವೇ ಬೇರೆ ಇರುತ್ತದೆ. ಇತ್ತೀಚಿನ ಹೆಣ್ಣು ಮಕ್ಕಳು ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ವೆಸ್ಟರ್ನ್ ಬದುಕನ್ನು ಅಳವಡಿಸಿಕೊಂಡು ಈಗಿನ ಕಾಲದವರು ಮಾಡ್ರನ್ ಆಗಿ ಬದುಕಲು ಇಷ್ಟಪಡುತ್ತಾರೆ.
ಇನ್ನು ಇವರು ಮಾಡುವ ಈ ರೀತಿಯ ಕೆಲಸಗಳಿಂದ ತಮ್ಮ ತಂದೆ ತಾಯಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವುದನ್ನು ಸಹ ಅವರು ಒಂದು ನಿಮಿಷ ಯೋಚಿಸುವುದಿಲ್ಲ. ಇದರಿಂದ ಅವರ ತಂದೆ ತಾಯಿ ಎಲ್ಲರ ಎದುರು ತಲೆತಗ್ಗಿಸಬೇಕಾಗುತ್ತದೆ ಎನ್ನುವ ಒಂದು ಆಲೋಚನೆ ಸಹ ಅವರಿಗೆ ಬರುವುದಿಲ್ಲ.

ವೀಡಿಯೋದಲ್ಲಿ, ಮಹಿಳೆ ರೈಲಿನಲ್ಲಿ ಮಹಿಳಾ ಬೋಗಿಗಳ ಒಳಗೆ ಮತ್ತು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಚೋದನಕಾರಿಯಾಗಿ ನೃತ್ಯ ಮಾಡುವುದನ್ನು ಕಾಣಬಹುದು. ಇದು ಇತರ ಪ್ರಯಾಣಿಕರಿಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ವೈರಲ್ ಆಗಿರವ ವೀಡಿಯೋವನ್ನು, 'ಮುಂಬೈ ರೈಲಿನಲ್ಲಿ ಪ್ರಯಾಣಿಕರು ಭಿಕ್ಷುಕರು ಮತ್ತು ರೀಲ್ಸ್ ಮಾಡುವವರ ಕಾಟವಿಲ್ಲದೆ ಶಾಂತಿಯುತವಾಗಿ ಪ್ರಯಾಣಿಸಲು ಸಾಧ್ಯವಿಲ್ಲ
ವೈರಲ್ ಆಗಿರುವ ವೀಡಿಯೋ ನೋಡಿ ನೆಟ್ಟಿಗರು ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಹಲವಾರು ಜನರು ಆಕೆಯನ್ನು ಟೀಕಿಸಿದರು ಮತ್ತು ಈ ಕೃತ್ಯವು ಇತರ ಪ್ರಯಾಣಿಕರಿಗೆ ಕಿರಿಕಿರಿ ಎಂದು ಕರೆದರು. ಮತ್ತೆ ಕೆಲವರು ಡ್ಯಾನ್ಸ್‌ನ್ನು ಅಶ್ಲೀಲ ಎಂದು ಹೇಳಿದ್ದಾರೆ. ಸಾರ್ವಜನಿಕ ಸಾರಿಗೆಯಲ್ಲಿ ಅಂತಹ ನಡವಳಿಕೆಯು ಸೂಕ್ತವಲ್ಲ ಎಂದು ವಾದಿಸಿದ್ದಾರೆ. ಆಕೆಯ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುವಂತೆಯೂ ಕೆಲವರು ಒತ್ತಾಯಿಸಿದ್ದಾರೆ.