ಮದುವೆ ಗೆ ಹೆಣ್ಣು ಸಿಗ್ತಾ ಇಲ್ಲ ಅನ್ನುವ ಹುಡುಗರಿಗೆ ವಿದೇಶಿ ಯುವತಿ ಇಂದ ಇಲ್ಲಿದೆ ಭರ್ಜರಿ ಆಫರ್ ; ಒಮ್ಮೆ ಟ್ರೈ ಮಾಡಿ

ಮದುವೆ ಗೆ ಹೆಣ್ಣು ಸಿಗ್ತಾ ಇಲ್ಲ ಅನ್ನುವ ಹುಡುಗರಿಗೆ  ವಿದೇಶಿ ಯುವತಿ  ಇಂದ  ಇಲ್ಲಿದೆ ಭರ್ಜರಿ ಆಫರ್ ; ಒಮ್ಮೆ ಟ್ರೈ ಮಾಡಿ

ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ ಇಂಟರ್ನೆಟ್ ಮತ್ತು ಮೊಬೈಲ್ ಇವರೆಡರ್ ಗುಲಾಮನಾಗಿದ್ದಾರೆ. ಒಂದು ವೇಳೆ ಒಂದು ಹೊತ್ತಿನ ಊಟ ದೊರೆಯದಿದ್ದರು ನಡೆಯುತ್ತೆ ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಮನುಷ್ಯ ಬದಕಲು ಸಾಧ್ಯವಿಲ್ಲ ಅಷ್ಟೊಂದು ಅಡಿಕ್ಟ್ ಆಗಿದ್ದಾರೆ. ಆದರೆ ಈ ಇಂಟರ್ನೆಟ್ ಮತ್ತು ಮೊಬೈಲ ಮೂಲಕವೇ ಇಂದು ಪ್ರತಿಯೊಬ್ಬರೂ ರಾತ್ರೋರಾತ್ರಿ ಯೇ ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದ್ದಾರೆ.


ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.  

ಪಾಪ ಹುಡುಗರು ಮದುವೆಗೆ ಹೆಣ್ಣು ಸಿಗ್ತಾ ಇಲ್ಲ ಅಂತ ತುಂಬಾ ಹುಡುಕಾಡುತ್ತಾ ಇದ್ದಾರೆ. ಆದರೆ ಇಲ್ಲಿ ಒಬ್ಬ ವಿದೇಶ ಯುವತಿ ಇನ್ಸ್ಟಾಗ್ರಾಮ್ನಲ್ಲಿ ನನಗೆ ಒಬ್ಬ ಭಾರತೀಯ ಪತಿಯನ್ನು ಹುಡುಕುತ್ತಿದ್ದೇನೆ ಅಶಕ್ತಿ ಇದ್ದವರು  ನನ್ನ ಇಮೇಲ್ ಐಡಿ  ಗೆ ಕಾಂಟಾಕ್ಟ್ ಮಾಡಿ ಎಂದು ತಿಳಿಸಿದ್ದಾಳೆ . ಆದರೆ ಇದು ಎಷ್ಟು ನಿಜವೋ ಗೊತ್ತಿಲ್ಲ . ಯಾಕೆಂದ್ರೆ ಎಷ್ಟೋ ಯುವತಿಯರು ತಮ್ಮ ಇನ್ಸ್ಟಾಗ್ರಾಮ್ ಪೇಜ್ ಗೆ ಫಾಲ್ಲೋರ್ಸ್ ಅನ್ನು ಹೆಚ್ಚಿಸಿ ಕೊಳ್ಳಲು ಈ ರೀತಿ ಟ್ರಿಕ್ಸ್ ಮಾಡುತ್ತಾರೆ ಅಂತ ತಿಳಿದು ಬಂದಿದೆ . ಯಾವುದುಕ್ಕೂ ನೀವು ಹುಷಾರಾಗಿರಿ