ತನ್ನ ಬಾಯ್ ಫ್ರೆಂಡ್ ಚಿತ್ರವನ್ನು ಎಲ್ಲಿ ಹಚ್ಚೆ ಹಾಕಿಸಿಕೊಂಡಿದ್ದಾಳೆ ಈ ಯುವತಿ ನೋಡಿ ; ಗರಂ ಅದ ನೆಟ್ಟಿಗರು ; ವಿಡಿಯೋ ವೈರಲ್
ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.
ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ
ಇನ್ನು ಇವರು ಮಾಡುವ ಈ ರೀತಿಯ ಕೆಲಸಗಳಿಂದ ತಮ್ಮ ತಂದೆ ತಾಯಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವುದನ್ನು ಸಹ ಅವರು ಒಂದು ನಿಮಿಷ ಯೋಚಿಸುವುದಿಲ್ಲ. ಇದರಿಂದ ಅವರ ತಂದೆ ತಾಯಿ ಎಲ್ಲರ ಎದುರು ತಲೆತಗ್ಗಿಸಬೇಕಾಗುತ್ತದೆ ಎನ್ನುವ ಒಂದು ಆಲೋಚನೆ ಸಹ ಅವರಿಗೆ ಬರುವುದಿಲ್ಲ.
ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.
ಈಗಿನ ಕಾಲದ ಹುಡುಗ ಮತ್ತು ಹುಡುಗಿಯರಿಗೆ ಸ್ವಲ್ಪವಾದರೂ ನಾಚಿಕೆ ಎನ್ನುವುದು ಇಲ್ಲ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಯುವ ಪೀಳಿಗೆ ಸಂಪೂರ್ಣವಾಗಿ ಮುಳುಗಿ ಹೋಗಿದೆ ಎಂದರೆ ತಪ್ಪಾಗುವುದಿಲ್ಲ. ಊಟ ನಿದ್ದೆ ಎಲ್ಲವನ್ನೂ ಬಿಟ್ಟು ಬೇಕಾದರೆ ಇರುತ್ತಾರೆ, ಆದರೆ ಒಂದು ನಿಮಿಷ ಸಹ ತಮ್ಮ ಮೊಬೈಲ್ ಅನ್ನು ಬಿಟ್ಟು ಇರಲು ಸಾಧ್ಯವಾಗುವುದಿಲ್ಲ. ಇನ್ನು ನಮ್ಮ ಯುವ ಪ್ರೀಮಿಗಳಿಗೆ ಸಾಮಾಜಿಕ ಜಾಲತಾಣಗಳು ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದೆ ಎಂದರೆ ತಪ್ಪಾಗುವುದಿಲ್ಲ.
ಹೌದು ಗೆಳೆಯರೇ ಸಾಮಾನ್ಯವಾಗಿ ಮದುವೆ ಆನಿವರ್ಸರಿ ಹತ್ತಿರ ಬರುತ್ತಿದ್ದ ಹಾಗೆ ಹೆಂಡತಿಯ ಹೆಸರನ್ನು ಹಚ್ಚೇ ಹಾಕಿಸಿಕೊಂಡು ಗಂಡಸರು ತಮ್ಮ ತಮ್ಮ ಪ್ರೀತಿಯ ಮಡದಿಯರಿಗೆ ಸರ್ಪ್ರೈಸ್ ನೀಡುತ್ತಾರೆ. ಇನ್ನು ಕೆಲ ಹೆಣ್ಣು ಮಕ್ಕಳು ತಮ್ಮ ಗಂಡನ ಹೆಸರನ್ನು ದೇಹದ ಯಾವುದಾದರೂ ಭಾಗದ ಮೇಲೆ ಟ್ಯಾಟು ಹಾಕಿಸಿಕೊಂಡು ಸಂತಸ ವ್ಯಕ್ತಪಡಿಸುತ್ತಿರುತ್ತಾರೆ.
ಈಗಿನ ಕಾಲದ ಹೆಣ್ಣು ಮಕ್ಕಳಿಗೆ ಸ್ವಲ್ಪವಾದರೂ ನಾಚಿಕೆ ಎನ್ನುವುದು ಇಲ್ಲ . ತಾವು ಏನು ಬೇಕಾದರೂ ಮಾಡ ಬಹುದು ಮತ್ತು ಯಾವ ರೀತಿಯ ವಿಡಿಯೋ ಬೇಕಾದರೂ ಮಾಡಿ ಅದನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಯ ಬಿಡ ಬಹುದು ಅಂತ ತಿಳಿದು ಕೊಂಡಿದ್ದಾರೆ . ಇಲ್ಲೊಬ್ಬ ಯುವತಿ ತನ್ನ ಬಾಯ್ ಫ್ರೆಂಡ್ ಮುಖ ಭಾವವನ್ನು ಎದೆಯ ಮೇಲೆ ಟ್ಯಾಟು ಹಾಕಿಸಿಕೊಂಡಿದ್ದಾಳೆ. ಇದರಲ್ಲಿ ತಪ್ಪೇನು ಇಲ್ಲ ಆದರೆ ನೀನು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಏಕೆ ಹಾಕಿದ್ದೀಯಾ ಎಂದು ಖಾರವಾಗಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ . ನೀವೇನಂತೀರಾ