ಎಂತ ಕಾಲ ಬಂತಪ್ಪ ; ಮದುವೆಗೆ ಹುಡುಗಿ ಸಿಗಲಿಲ್ಲ ಅಂತ ಎಮ್ಮೆಯನ್ನು ಮದುವೆಯಾದ ಯುವಕ : ಕೊನೆಗೆ ಏನಾಯ್ತು ? ವಿಡಿಯೋ ವೈರಲ್

ಎಂತ ಕಾಲ ಬಂತಪ್ಪ ; ಮದುವೆಗೆ ಹುಡುಗಿ ಸಿಗಲಿಲ್ಲ ಅಂತ ಎಮ್ಮೆಯನ್ನು ಮದುವೆಯಾದ ಯುವಕ : ಕೊನೆಗೆ ಏನಾಯ್ತು ? ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಈಗಿನ ಕಾಲದಲ್ಲಿ ಮದುವೆಗೆ ಹುಡುಗಿ  ಸಿಗುವುದು ಗಂಡು ಮಕ್ಕಳಿಗೆ ತುಂಬಾ ಕಷ್ಟವಾಗಿದೆ . ಅದರಲ್ಲೂ ಹಳ್ಳಿಯಲ್ಲಿ  ವಾಸ ಮಾಡುವ ಯುವಕರಿಗೆ ಹೆಣ್ಣು ಕೊಡಲು ಯಾರು ಮುಂದೆ ಬರುವುದಿಲ್ಲ . ಮತ್ತು ಎಲ್ಲ ಯುವತಿಯರು ತಾವು ಮಾಡುವೆ ಆಗುವ ಹುಡುಗ ಒಳ್ಳೆ ಕೆಲಸದಲ್ಲಿ ಇರ ಬೇಕು ಮತ್ತು ಸ್ಥಿತಿವಂತ ಆಗಿರ ಬೇಕು ಎಂದು ಬಯುಸುತ್ತಾರೆ 

ಇತ್ತೀಚಿನ ದಿನಗಳಲ್ಲಿ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎಂಬ ಯುವಕರ ಗೋಳಾಟ ಹೆಚ್ಚಾಗಿದೆ. ಈ ಹುಡುಗಿ ಸಿಗುತ್ತಿಲ್ಲ ಎಂಬ ವಿಷಯವನ್ನೇ ಇಟ್ಟುಕೊಂಡು ಅದೆಷ್ಟೋ ಜನರು ತಮಾಷೆಯ ವಿಡಿಯೋಗಳನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡುತ್ತಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಕೂಡಾ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲವೆಂದು ಎಮ್ಮೆಯನ್ನು ಮದುವೆಯಾಗಿದ್ದಾನೆ. ಈ ಹಾಸ್ಯಮಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈ ಫನ್ನಿ ದೃಶ್ಯವನ್ನು ಕಂಡು ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.   

ಮೊದಲಿಗೆ ಎಮ್ಮೆಗೆ ಹೂವಿನ ಹಾರವನ್ನು ಹಾಕಿ ನಂತರ ತಾನು ಕೂಡಾ ಹಾರವನ್ನು ಕೊರಳಿಗೆ ಹಾಕಿಕೊಳ್ಳುತ್ತಾನೆ. ಬಳಿಕ ಎಮ್ಮೆಯ ಹಣೆಗೆ ಸಿಂಧೂರವನ್ನು ಹಚ್ಚಿ, ಎಮ್ಮೆಯ ಮೇಲೇರಿ ಸವಾರಿ ಹೋಗಲು ನಿರ್ಧರಿಸುತ್ತಾನೆ. ಆತ ಮೇಲೇರುತ್ತಿದ್ದಂತೆ ಎಮ್ಮೆ ಆತನನ್ನು ಕೆಳಗೆ ಬೀಳಿಸಿ ಓಡಿ ಹೋಗಿದೆ. ಕೆಳಗೆ ಬಿದ್ದ ಪರಿಣಾಮ ಆ ಯುವಕ ಕಾಲಿಗೆ ಗಾಯಗಳಾಗಿವೆ.
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.