ಇವರು ಯಾರ್ ಗುರು ಮೊದಲು ಹಾಲು ಆಮೇಲೆ ಎಣ್ಣೆ ಮೊದಲ ರಾತ್ರಿ ಬಲು ಜೋರು ಯೆಂದ ನೆಟ್ಟಿಗರು
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು ವೈರಲ್ ಆಗುತ್ತದೆ. ಅವುಗಳು ನಮ್ಮನ್ನು ಒಂದು ಕ್ಷಣ ಶಾಕ್ ಆಗುವಂತೆ ಮಾಡುತ್ತದೆ.
ಮದುವೆಯು ಒಂದು ಪವಿತ್ರ ಸಂಪ್ರದಾಯ ಮತ್ತು ಹಲವಾರು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರೂಪುಗೊಂಡ ಅನೇಕ ಸಂಪ್ರದಾಯಗಳಿವೆ, ಇವುಗಳಂತೆಯೇ. ಮೊದಲ ರಾತ್ರಿ ಆನಂದಮಯ ವೈವಾಹಿಕ ಜೀವನಕ್ಕೆ ಅಡಿಪಾಯ ಎಂದು ನಂಬಲಾಗಿದೆ. ಸಂಪ್ರದಾಯಗಳ ಪ್ರಕಾರ, ಒಂದು ಲೋಟ ಕೇಸರಿ ಹಾಲಿನೊಂದಿಗೆ ವೈವಾಹಿಕ ಜೀವನವನ್ನು ಪ್ರಾರಂಭಿಸುವುದು ಸಂಬಂಧಕ್ಕೆ ಮಾಧುರ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ
ಮದುವೆ ಎನ್ನುವುದು ಒಂದು ಪವಿತ್ರವಾದ ಬಂದ ಅದರಲ್ಲೂ ಮೊದಲ ರಾತ್ರಿ ಎಂದರೆ ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳುವ ರಾತ್ರಿ . ಅವರ ಸಂಬಂಧ ಹಾಲು ಜೇನಿನಂತೆ ಇರಲು ಎಂದು ಅವತ್ತಿನ್ನ ದಿನ ಹಾಲು ಕುಡಿಯಲು ಕೊಡುತ್ತಾರೆ . ಆದರೆ ಇಲ್ಲೊಂದು ಜೋಡಿ ಮೊದಲು ಹಾಲೂ ಕುಡಿದು ನಂತರ ಆಲ್ಕೋಹಾಲ್ ಕುಡಿಯುತ್ತಾರೆ . ಇದೆಂತ ವಿಚಿತ್ರ ಅನ್ನಿಸೋಲ್ಲವಾ . ಇವರಿಗೆ ಸ್ವಲ್ಪವಾದರೂ ನಾಚಿಕೆ ಬೇಡವಾ ಈ ರೀತಿ ಮಾಡುವದಕ್ಕೆ . ಹೋಗಲಿ ಆದರೆ ಇದನ್ನು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರಲ್ಲ. ಇವರಿಗೆ ಯಾವ ರೀತಿ ಉಗಿಯ ಬೇಕು ನೀವೇ ಹೇಳಿ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.