ಕಾಡಿನಲ್ಲಿ ಸೀರೆ ಮೇಲೆತ್ತಿ ಡಿಫರೆಂಟ್ ಆಗಿ ಮದುವೆ ಫ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ ಯುವತಿ! ವಿಡಿಯೋ ವೈರಲ್
ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.
ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ.
ಮದುವೆಎಂದರೇನೇ ಅಲ್ಲೊಂದು ಸಂಭ್ರಮದ ವಾತಾವರಣವು ಸೃಷ್ಟಿಯಾಗಿರುತ್ತದೆ. ಫ್ಯಾಮಿಲಿಯಲ್ಲಿ ಯಾರದೇ ಮದುವೆ ಇರಲಿ, ಆದರೆ ಬಂಧು ಭಾಂದವರಿಗೆ ಸಂಭ್ರಮದ ದಿನ ಎನ್ನುವುದರಲ್ಲಿ ಎರಡು ಮಾತಿಲ್ಲ. ಬಂಧು ಬಾಂಧವರು, ದೂರದ ನೆಂಟರು ಬಂಧು ಮಿತ್ರರು ಒಂದಾಗುವ ಘಳಿಗೆಯದು. ಮನೆಯಲ್ಲಿ ಸಂಭ್ರಮದ ವಾತಾವರಣವು ಸೃಷ್ಟಿಯಾಗುತ್ತದೆ. ಮದುವೆ ಸಿದ್ಧತೆಗಳು ತಿಂಗಳುಗಟ್ಟಲೇ ನಡೆಯುತ್ತದೆ.
ಹೀಗಾಗಿ ಮದುವೆಯ ಬಗ್ಗೆ ಎಲ್ಲರಿಗೂ ಕೂಡ ಕನಸು ಕಾಣುತ್ತಾರೆ. ಮದುವೆ ಎಲ್ಲರೂ ಕೂಡ ನಾವು ಹೀಗೆ ಮದುವೆಯಾಗಬೇಕು, ಹಾಗೆ ಮದುವೆಯಾಗಬೇಕು ಎಂದು ಮದುವೆಯ ಬಗ್ಗೆ ಸಾಕಷ್ಟು ಕನಸುಗಳನ್ನು ಕಾಣುತ್ತಾರೆ ಮದುವೆಯ ಕ್ಷಣಗಳನ್ನು ಸುಂದರವಾಗಿಟ್ಟುಕೊಳ್ಳಲು ಎಲ್ಲಾ ರೀತಿಯಲ್ಲಿಯೂ ಪ್ರಯತ್ನಿಸುವ ಜೋಡಿಗಳು ಇದ್ದಾರೆ. ಇನ್ನು ಕೆಲವು ತಮ್ಮ ಆರ್ಥಿಕ ಸ್ಥಿತಿಗೆ ಅನುಗುಣವಾಗಿ ಮದುವೆ ಮಾಡಿಕೊಳ್ಳುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಮದುವೆಯಾಗುವ ಹೆಣ್ಣು ಗಂಡು ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸುವುದು ಟ್ರೆಂಡ್ ಆಗಿ ಬಿಟ್ಟಿದೆ. ಹೀಗಾಗಿ ಪ್ರತಿಯೊಂದು ಜೋಡಿಯು ಪ್ರೀ ವೆಡ್ಡಿಂಗ್ ಫೋಟೋಶೂಟ್ (Pre Wedding Photoshoot)ನತ್ತ ಗಮನ ಹರಿಸುತ್ತಾರೆ. ಅದಲ್ಲದೇ, ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಪ್ರೆಪರಶನ್ ಬಾರಿ ಜೋರಾಗಿಯೇ ಇರುತ್ತದೆ.
ಹೌದು, ಪ್ರೀ ವೆಡ್ಡಿಂಗ್ ಶೂಟ್ ಅನ್ನು ವಿವಿಧ ಥೀಮ್ ಗಳಲ್ಲಿ ಮಾಡುತ್ತಾರೆ. ಒಳ್ಳೆಯ ಬಟ್ಟೆಗಳನ್ನು ತೊಟ್ಟು, ಒಳ್ಳೆಯ ಸ್ಥಳಗಳನ್ನು ಆಯ್ಕೆ ಮಾಡಿದ್ದೂ ಒಂದೊಳ್ಳೆ ಥೀಮ್ ಅಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡುತ್ತಾರೆ. ಇತ್ತೀಚೆಗಷ್ಟೇ ಚರಂಡಿಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿ, ಎಲ್ಲರ ಗಮನ ಸೆಳೆದಿದ್ದರು. ಆದರೆ ಇದೀಗ ಮದುಮಗಳೊಬ್ಬಳು ಫೋಟೋಗೆ ಪೋಸ್ ನೀಡಿದ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.