ಅಂತೂ ಇಂತೂ ಕೂಡಿ ಬಂತು ಕಂಕಣ ಬಲ ರಮ್ಯಾಗೆ ಮದುವೆ ಫಿಕ್ಸ್‌? ಯಾವಾಗ ಮತ್ತು ಹುಡುಗ ಯಾರು ನೋಡಿ ?

ಅಂತೂ ಇಂತೂ ಕೂಡಿ ಬಂತು  ಕಂಕಣ ಬಲ  ರಮ್ಯಾಗೆ ಮದುವೆ ಫಿಕ್ಸ್‌? ಯಾವಾಗ ಮತ್ತು ಹುಡುಗ ಯಾರು ನೋಡಿ ?

ಸುಮಾರು ದಿನಗಳಿಂದ ಎಲ್ಲ ರಮ್ಯಾ ಅಭಿಮಾನಿಗಳಿಂದ ಕಾಡುತ್ತಿದ್ದ ಪ್ರಶ್ನೆ ರಮ್ಯಾ ಯಾವಾಗ ಮದುವೆ ಆಗುತ್ತಾರೆ ಎಂದು . ಈಗ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ ಏನು ನೋಡಿ 

ನವೆಂಬರ್ ತಿಂಗಳಲ್ಲಿ ಹಸೆಮಣೆ ಏರುವ ಸಾಧ್ಯತೆ ಇದೆ. ಈ ವಿಷಯವನ್ನು ಅವರ ಆಪ್ತ ಮೂಲಗಳು ದೃಢಪಡಿಸಿವೆ 

ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಅವರು ನವೆಂಬರ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಸಿದ್ಧತೆ ನಡೆಸಿದ್ದಾರೆ. ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಎನ್ನಲಾಗಿದೆ.ನಟಿ ರಮ್ಯಾ ಅವರು ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ. ಆ ಉದ್ಯಮಿ ಯಾರು ಅನ್ನೋ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ, ಕೆಲವು ಮೂಲಗಳ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ರಮ್ಯಾ ವಿವಾಹ ಆಗಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ

ಸ್ಯಾಂಡಲ್‌ವುಡ್ ಮೋಹಕ ತಾರೆ ಅಂತ ಫೇಮಸ್ ಆಗಿರೋ ರಮ್ಯಾ ಅವರ ಮತ್ತೊಂದು ಹೆಸರು ದಿವ್ಯಾ ಸ್ಪಂದನಾ. ರಮ್ಯಾ ಅವರಿಗೆ ಇಂಟರ್ನೆಟ್‌ನಲ್ಲಿರುವ ಮಾಹಿತಿ ಪ್ರಕಾರ ಈಗ 41 ವರ್ಷ ವಯಸ್ಸು.

 

003ರಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯದ ಅಭಿ ಚಿತ್ರದ ಮೂಲಕ ರಮ್ಯಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ರಮ್ಯಾ ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ್ದಾರೆ.

ರಮ್ಯಾ ಅವರು ಕೇವಲ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. 2013ರಲ್ಲಿ ಮಂಡ್ಯದಲ್ಲಿ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅವರು ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಘಟಕದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ1.

ನವೆಂಬರ್ ತಿಂಗಳಲ್ಲಿ ನಡೆಯಲಿರುವ ಈ ಮದುವೆ ಬಗ್ಗೆ ರಮ್ಯಾ ಅವರ ಅಭಿಮಾನಿಗಳು ಸಾಕಷ್ಟು ಕುತೂಹಲದಿಂದ ಕಾಯುತ್ತಿದ್ದಾರೆ. ಅವರ ಮದುವೆ ದಿನಾಂಕ ಮತ್ತು ಇನ್ನಷ್ಟು ವಿವರಗಳು ಶೀಘ್ರದಲ್ಲೇ ಬಹಿರಂಗವಾಗುವ ನಿರೀಕ್ಷೆಯಿದೆ