ಒಳ ಉಡುಪು ಧರಿಸದೇ ಸಾನ್ಯಾ ಹಾಟ್ ಫೋಟೋಶೂಟ್; ಯಾವಾಗ ಬಾಲಿ ವುಡ್ ಗೆ ಎಂಟ್ರಿ ಎಂದ ನೆಟ್ಟಿಗರು ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಬಿಗ್‌ಬಾಸ್ ಖ್ಯಾತಿಯ ನಟಿ ಸಾನ್ಯಾ ಅಯ್ಯರ್ ಹೊಸ ಫೋಟೋ ಶೂಟ್‌ನಲ್ಲಿ ಮಿಂಚಿದ್ದಾರೆ ಅಚ್ಚರಿ ವಿಚಾರ ಏನೆಂದರೆ, ಈ ಸಲ ಬಾಲಿವುಡ್ ಫೋಟೋಗ್ರಾಫರ್ ಕಡೆಯಿಂದ ಫೋಟೋಶೂಟ್ ಮಾಡಿಸಿದ್ದಾರೆ.
ಕಿರುತೆರೆ ನಟಿ, ಪುಟ್ಟಗೌರಿ ಮದುವೆ ಖ್ಯಾತಿಯ ಸಾನ್ಯಾ ಅಯ್ಯರ್ ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರು. ಗ್ಲಾಮರಸ್ ಫೋಟೋಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಈ ಬೆಡಗಿ, ಇದೀಗ ಬಾಲಿವುಡ್‌ನ ಖ್ಯಾತ ಫೋಟೋಗ್ರಾಫರ್ ಡಬು ರತ್ನಾನಿ ಕಡೆಯಿಂದ ಫೋಟೋಶೂಟ್ ಮಾಡಿಸಿದ್ದಾರೆ. ಬಾಲಿವುಡ್‌ನ ಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬು ರತ್ನಾನಿ ಅವರ ಬಳಿ ಸಾನ್ಯಾ ಫೋಟೋಶೂಟ್ ಮಾಡಿಸಿದ್ದಾರೆ.
ಸಾನ್ಯಾ ಈ ಹೊಸ ಫೋಟೋಶೂಟ್ ಗೊಂಚಲನ್ನು ಶೇರ್ ಮಾಡುತ್ತಿದ್ದಂತೆ, ಸಿನಿಮಾ ಮಂದಿಯೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.