ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಯುವತಿ ಜೊತೆ ಅಸಭ್ಯವಾಗಿ ನಡೆದು ಕೊಂಡ ಶಿಕ್ಷಕ ; ವಯಸ್ಸಾದರೂ ಬುದ್ದಿ ಬರಲಿಲ್ಲವ್ವ ಎಂದು ಉಗಿದ ವೀಕ್ಷಕರು ;ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ..
ಸಾಮಾಜಿಕ ಜಾಲತಾಣ ಇಂದು ಎಷ್ಟು ಎಫೆಕ್ಟಿವ್ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತು. ನಿಮ್ಮಲ್ಲಿಯು ಕೂಡ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾವನ್ನ ಹೆಚ್ಚಾಗಿ ಬಳಸುತ್ತಿರುತ್ತಿರಿ. ಅದರಲ್ಲೂ ಇನ್ಸ್ಟಾಗ್ರಾಮ್ ಮಹಿಮೆ ತುಸು ಜೋರಾಗಿಯೇ ಇದೆ. ಸಾಮಾನ್ಯರಿಂದ ಸೆಲಿಬ್ರೆಟಿಗಳ ವರೆಗೆ ಎಲ್ಲರೂ ಇನ್ಸ್ಟಾಗ್ರಾಮ್ಅನ್ನು ಇಂದು ಹೆಚ್ಚಾಗಿ ಬಳಸುತ್ತಿದ್ದಾರೆ. ಹೌದು, ಇಂದು ಸಾಕಷ್ಟು ಮಂದಿ ಫೇಮಸ್ ಆಗ್ತಾ ಇರೋದೇ ಇನ್ಸ್ಟಾಗ್ರಾಮ್ ನ ಮೂಲಕ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಫೇಸ್ಬುಕ್ ನಲ್ಲಿ ಜನ ಹೆಚ್ಚಾಗಿ ಆಕ್ಟಿವ್ ಇರುತ್ತಿದ್ದರು.
ಎಂತ ಕಾಲ ಬಂತಪ್ಪ ಗುರು ಮತ್ತು ಶಿಷ್ಯರ ನಡುವೆ ಸಂಬಂಧ ತುಂಬಾ ಪವಿತ್ರವಾದುದ್ದು . ಅದರಲ್ಲೂ ಗುರುವನ್ನು ಗುರು ದೇವೋ ಭವ ಎಂದು ಹೇಳುತ್ತಾರೆ . ಆದರೆ ಇಲ್ಲೊಬ್ಬ ಶಿಕ್ಷಕ ವಿದ್ಯಾರ್ಥಿಗೆ ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಅವಳ ಮೈ ಮುಟ್ಟಲು ಪ್ರಯತ್ನಿಸುತ್ತಿದ್ದಾನೆ ಮತ್ತು ಅವಳ ಶರ್ಟ್ ಬಟನ್ ಅನ್ನು ಸಹ ಬಿಚ್ಚಲು ಪ್ರಯತ್ನ ಮಾಡಿದ್ದಾನೆ /ಅವಳು ಪ್ರತಿರೋಧ ತೋರಿದರು ಬಿಡದೆ ತನ್ನ ಚಾಳಿಯನ್ನು ಮುಂದುವರೆಸಿದ್ದಾನೆ . ಆದರೆ ಈ ದೃಶ್ಯವನ್ನು ಒಬ್ಬ ಯುವಕ ಅದನ್ನು ಮೊಬೈಲ್ನಲ್ಲಿ ಸೆರೆ ಹಿಡಿದು ನಂತರ ಅವನಿಗೆ ಸರಿಯಾಗಿ ಬೈದು ಬುದ್ದಿ ಕಳಿಸಿದ್ದಾನೆ ..ಲಕ್ಷ್ಯಂತರ ವೀಕ್ಷಣೆ ಪಡೆದು ಕೊಂಡಿರುವ ಈ ವಿಡಿಯೋಗೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ ಮತ್ತು ಬಾಯಿಗೆ ಬಂದ ಹಾಗೆ ಉಗಿದಿದ್ದಾರೆ.
ಇನ್ನು ಕೆಲವು ಪೋಷಕರು ತಮ್ಮ ಮಕ್ಕಳನ್ನು ಹೇಗಪ್ಪಾ ಟ್ಯೂಷನ್ ಗೆ ಕಳಿಸೋದು ಎಂದು ಚಿಂತೆ ಮಾಡಿದ್ದಾರೆ . ಇನ್ನಾದರೂ ಈ ವಿಡಿಯೋವನ್ನು ನೋಡಿ ಬೇರೆ ಶಿಕ್ಸಕರು ಸರಿಯಾಗೇ ನಡೆದು ಕೊಳ್ಳುತ್ತಾರೆ ಎಂದು ಭಾವಿಸೋಣ . ನೀವೇನಂತೀರಾ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.