ಏನು ಕಾಲ ಬಂತಪ್ಪ ಸ್ಟೂಡೆಂಟ್ ಜೊತೆ ಶಿಕ್ಷಕಿ ರೊಮ್ಯಾಂಟಿಕ್ ಫೋಟ್ ಶೂಟ್ : ನೆಟ್ಟಿಗರು ಗರಂ
ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು.
ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ.
ಈಗಿನ ಕಾಲದಲ್ಲಿ ಪಾಠ ಹೇಳಿಕೊಡುವ ಶಿಕ್ಷಕಿ ಯರಿಗೆ ನೈತಿಕತೆ ಎನ್ನುವುದು ಇಲ್ಲವಾಗಿದೆ . ಮೊದಲು ಪಾಠ ಹೇಳಿಕೊಡುವ ಶಿಕ್ಷಕಿ ಎಂದರೆ ಪೂಜ್ಯ ಭಾವನೆ ಇತ್ತು . ಆದರೆ ಕಾಲ ಬದಲಾದಂತೆ ಗುರು ಮತ್ತು ವಿದ್ಯಾರ್ಥಿಗಳಲ್ಲಿ ಸಂಬಂಧಕ್ಕೆ ಬೆಲೆಯೇ ಇಲ್ಲ . ಇತ್ತೀಚಿಗೆ ನಡೆದ ಒಂದು ಘಟನೆ ಎಲ್ಲರೂ ತಲೆ ತಗ್ಗಿಸುವಂತಾಗಿದೆ . ಅದು ಏನ್ ಎಂದು ತಿಳಿಯೋಣ ಬನ್ನಿ .ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಆಗಿ ಫೋಟೊ ಶೂಟ್ ಮಾಡಿಸಿದ ಘಟನೆ ನಡೆದಿದೆ
ಹೈ ಸ್ಕೂಲ್ ವಿದ್ಯಾರ್ಥಿ ಜೊತೆ ಮುಖ್ಯ ಶಿಕ್ಷಕಿ ಪುಷ್ಪಲತಾ ಎಂಬುವವರು ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್ ಆಗಿ ಫೋಟೊ ಶೂಟ್ ಮಾಡಿಸಿದ್ದಾರೆ. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು ಈ ಎಲ್ಲ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಿಂದ ಮಕ್ಕಳನ್ನು ಪ್ರವಾಕ್ಕೆ ಕರೆದುಕೊಂಡು ಹೋಗಲಾಗಿತ್ತು.
ಈ ವೇಳೆ ಹೈ ಸ್ಕೂಲ್ ವಿದ್ಯಾರ್ಥಿ ಜೊತೆ ಮುಖ್ಯ ಶಿಕ್ಷಕಿ ಪುಷ್ಪಲತಾ ಎಂಬುವವರು ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್ ಆಗಿ ಫೋಟೊ ಶೂಟ್ ಮಾಡಿಸಿದ್ದಾರೆ. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು ಈ ಎಲ್ಲ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.ಇದೀಗ ಬಂದ ಸುದ್ದಿಯಿಂದ ಆ ಶಿಕ್ಷಕಿ ಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ
( video credit : third eye kannada + Plus )