ಹೆಣ್ಣೇ ಸಿಗಲ್ಲ ಅಂತ ಯಾರು ಹೇಳಿದ್ದು :ಮದುವೆ ಆಗೋಕೆ ಇಬ್ಬರು ಹುಡುಗಿಯರ ನಡುವೆ ಸಕ್ಕತ್ ಮಾರಾಮಾರಿ..! ಕಂಗಾಲಾದ ವರ; ವಿಡಿಯೋ ವೈರಲ್

ಹೆಣ್ಣೇ ಸಿಗಲ್ಲ ಅಂತ ಯಾರು ಹೇಳಿದ್ದು :ಮದುವೆ ಆಗೋಕೆ ಇಬ್ಬರು ಹುಡುಗಿಯರ ನಡುವೆ ಸಕ್ಕತ್ ಮಾರಾಮಾರಿ..! ಕಂಗಾಲಾದ ವರ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಈಗಿನ ಕಾಲದಲ್ಲಿ ಮದುವೆಗೆ ಹೆಣ್ಣೇ ಸಿಗುತ್ತಿಲ್ಲ ಅಂತ ಹುಡುಗರು ಕಣ್ಣೀರು ಹಾಕುತ್ತಿದ್ದಾರೆ . ಅದರಲ್ಲೂ ರೈತ ಮಕ್ಕಳಿಗೆ ಯಾರು ಹೆಣ್ಣು ಕೊಡುವುದಕ್ಕೆ ಮುಂದೆ ಬರುತ್ತಿಲ್ಲ . ಅಂತಹದರಲ್ಲಿ ಇಲ್ಲಿ ಒಂದು ಘಟನೆ ನಡೆದಿದೆ  ಏನ್ ಎಂದು ನೋಡಣ ಬನ್ನಿ . 

ಇದಕ್ಕೆ ನಿದರ್ಶನವೇ ಒಬ್ಬನಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಹೊಡೆದಾಡಿಕೊಂಡಿರುವುದು. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. 
ವೈರಲ್‌ ಆಗಿರುವ ಈ ವಿಡಿಯೋದಲ್ಲಿ ಮದುವೆ ಮಂಟಪದಲ್ಲಿ ವರನಿಗಾಗಿ ಇಬ್ಬರು ಯುವತಿಯರ ನಡುವೆ ಮಾರಾಮಾರಿ ನಡೆದಿದೆ. ಈ ಫೈಟ್‌ ಯಾವ WWFಗೂ ಕಡಿಮೆಯಿಲ್ಲ. ಈ ವಿಡಿಯೋ ನೋಡಿದೆ ಸಾವಿರಾರು ಜನರು ಇಬ್ಬರು ಯುವತಿಯಿಂದ ಪಜೀತಿಗೆ ಸಿಕ್ಕ ವರನ ಹ್ಯಾಪ್‌ ಮೋರೆ ಕಂಡು ಹೊಟ್ಟೆ ಹುಣ್ಣಾಗುವಂತೆ ನಕ್ಕು ನಕ್ಕು ಸುಸ್ತಾಗಿದ್ದಾರೆ.  
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.