ದುಬೈನಲ್ಲಿ ಜಾಲಿ ಮೂಡ್ ನಲ್ಲಿ ಜೈ ಜಗದೀಶ್ ಪುತ್ರಿ ವೈಭವೀ ; ಫೋಟೋಸ್ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತೂ ಅಲ್ಲ ಎನ್ನುವ ಮಾತನ್ನು ನಾವು ಈಗಾಗಲೇ ಬಹಳಷ್ಟು ಬಾರಿ ಕೇಳಿದ್ದೇನೆ ಅದಕ್ಕೆ ಸಾಕ್ಷಿ ಎನ್ನುವಂತೆ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದೇ ಹೋದರೂ ಕೂಡಾ ಜೀವನದಲ್ಲಿ ಎದುರಾದ ಎಲ್ಲ ಸಂಕಷ್ಟಗಳನ್ನು ಎದುರಿಸಿ ಸವಾಲುಗಳನ್ನು ದಾಟಿಕೊಂಡು ಸಾಧನೆಯನ್ನು ನಡೆದಂತಹ ಅಷ್ಟು ಜನ ಪ್ರತಿಭಾವಂತ ಸಾಧಕರು ಕಣ್ಮುಂದೆ ಇದ್ದಾರೆ. ಅವರ ಸಾಧನೆಗಳನ್ನು ನೋಡಿದಾಗ ಗುರಿಯ ಕಡೆಗೆ ದೃಢವಾದ ನಿರ್ಧಾರ ಹಾಗೂ ಶ್ರಮ ಹಾಕಿದರೆ, ಯಶಸ್ಸಿನತ್ತ ಸಾಗುವ ಪ್ರತಿಭಾವಂತನನ್ನು ತಡೆಯುವ ಶಕ್ತಿ ಯಾವುದೂ ಇಲ್ಲ ಎನ್ನುವ ವಿಷಯ ಸ್ಪಷ್ಟವಾಗಿ ನಮಗೆ ಅರ್ಥವಾಗುತ್ತದೆ.
ಜೈ ಜಗದೀಶ್ ಅವರ ಮೂರು ಹೆಣ್ಣು ಮಕ್ಕಳಿದ್ದು ವೈನಿಧಿ , ವೈಭವಿ ಹಾಗೂ ವೈಸಿರಿ . ಈ ಮೂವರು ಕೂಡ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಈ ಮೂವರಲ್ಲಿ ನಟಿ ವೈಭವಿ ತನ್ನ ಉಡುಗೆಯಿಂದಲೇ ಸುದ್ದಿಯಲ್ಲಿರುತ್ತಾರೆ.
ನಟಿ ವೈಭವಿ ಜಗದೀಶ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರುತ್ತಾರೆ. ಸಿನಿಮಾಗಳಿಗಿಂತ ಹೆಚ್ಚಾಗಿ ಹಾಟ್ ಉಡುಗೆಯಿಂದಲೇ ಗಮನ ಸೆಳೆಯುವ ಈ ನಟಿಯ ಫೋಟೋಗಳು ವೈರಲ್ ಆಗುತ್ತಿರುತ್ತದೆ. ಬಿಂದಾಸ್ ಆಗಿ ಕ್ಯಾಮೆರಾಗೆ ಪೋಸ್ ನೀಡುವ ನಟಿ ವೈಭವಿಯ ಹಾಟ್ ಉಡುಗೆಯ ಫೋಟೋವೊಂದು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದೆ.
ಸದ್ಯಕ್ಕೆ ನಟಿ ವೈಭವಿಯವರು ದುಬೈ ಪ್ರವಾಸದಲ್ಲಿದ್ದು, ದುಬೈಯಲ್ಲಿ ಬರ್ತ್ಡೇ ಆಚರಿಸಿಕೊಂಡಿದ್ದು, ಸಖತ್ ಹಾಟ್ ಅವತಾರದ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಮುದ್ರ ತೀರದಲ್ಲಿಬಿಳಿ ಬಣ್ಣದ ಬಿಕಿನಿ ತೊಟ್ಟು ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.