ಎಂತಹ ಸುಂದರ ಸಂಸಾರ ಗಂಡ ಹೆಂಡ್ತಿ ಅಂದ್ರೆ ಹೀಗಿರ ಬೇಕು ಎಂದ ನೆಟ್ಟಿಗರು ; ವಿಡಿಯೋ ವೈರಲ್.
ಈ ಲೇಖನದ ಮೂಲ ಉದ್ದೇಶ ಈ ರೀತಿಯ ವಿಡಿಯೋ ಮಾಡುವರಿಗೆ ಸರಿಯಾಗೇ ಬೈದು ಮತ್ತೊಮ್ಮೆ ಈ ರೀತಿ ಮಾಡದಂತೆ ಕಾಮೆಂಟ್ ಮಾಡ ಬೇಕು . ಆಗಲೇ ಇವರಿಗೆ ಬುದ್ದಿ ಬರುವುದು
ಈಗಿನ ಕಾಲದ ಸಮಾಜಕ್ಕೆ ಏನ್ ಆಗಿದೆ ಗೊತ್ತಾಗುತ್ತಿಲ್ಲ . ಇನ್ಸ್ಟಾಗ್ರಾಮ್ ಅಥವಾ ಫೇಸ್ ಬೊಕ್ ನಲ್ಲಿ ಈ ರೀತಿಯ ವಿಡಿಯೋ ಮಾಡಿ ಹಾಕುವ ಜನರ ಸಂಖ್ಯೆ ಜಾಸ್ತಿ ಆಗುತ್ತಿದೆ . ಈ ರೀತಿ ಪೋಸ್ಟ್ ಮಾಡುವುದರಿಂದ ಇವರು ಜನರಿಗೆ ಯಾವ ಸಂದೇಶ ಕೊಡಲು ಹೊರಟಿದ್ದಾರೆ .ಈ ವಿಡಿಯೋ ನೋಡಿದ ನೆಟ್ಟಿಗರು ಬಾಯಿಗೆ ಬಂದ ಹಾಗೆ ಬೈದು ಕಾಮೆಂಟ್ ಮಾಡಿದ್ದಾರೆ ಮದ್ಯಪಾನ ಮಾಡುವದು ಆರೋಗ್ಯಕ್ಕೆ ಹಾನಿಕರ ಅಂತ ಗೊತಿದ್ದರು ಇವರು ಇದನ್ನು ಜನರಿಗೆ ಪ್ರಚೋದನೆ ಮಾಡುತ್ತಿದಾರೆ.
ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.
ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ