ನಮಗೂ ಈ ತರ ಹೆಂಡ್ತಿ ಸಿಗ್ ಬಾರದ ಎಂದ ನೆಟ್ಟಿಗರು : ವಿಡಿಯೋ ವೈರಲ್

ನಮಗೂ ಈ ತರ ಹೆಂಡ್ತಿ ಸಿಗ್ ಬಾರದ ಎಂದ ನೆಟ್ಟಿಗರು : ವಿಡಿಯೋ ವೈರಲ್

ಈ ಲೇಖನದ ಮೂಲ ಉದ್ದೇಶ ಈ ರೀತಿಯ ವಿಡಿಯೋ ಮಾಡುವರಿಗೆ   ಸರಿಯಾಗೇ ಬೈದು ಮತ್ತೊಮ್ಮೆ ಈ ರೀತಿ ಮಾಡದಂತೆ ಕಾಮೆಂಟ್ ಮಾಡ ಬೇಕು . ಆಗಲೇ ಇವರಿಗೆ ಬುದ್ದಿ ಬರುವುದು 
 ಮದ್ಯ ಪಾನ ಮಾಡುವುದು ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಈ ರೀತಿ ವಿಡಿಯೋ  ಮಾಡಿ ಹಾಕುವುದು ಎಷ್ಟು ಸರಿ ನೀವೇ ಹೇಳಿ 

ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು.

ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ ಎಲ್ಲವೂ ಸಹ ಸಾಕಷ್ಟು ಬದಲಾಗಿದೆ. ಹೆಣ್ಣು ಮಕ್ಕಳು ಇದೀಗ ಮನೆಯ ಹೊರಗೆ ಬಂದಿದ್ದಾರೆ. ಹೌದು ಅಂದರೆ ಅವರು ಇದೀಗ ಯಾರ ಮಾತನ್ನು ಸಹ ಕೇಳುವ ಸ್ಥಿತಿಯಲ್ಲಿಲ್ಲ.    

ಯಾರಾದರೂ ಅವರಿಗೆ ಬುದ್ಧಿವಾದ ಹೇಳಲು ಹೋದರೆ ಅವರು ಅವರನ್ನು ನೋಡುವ ದೃಷ್ಟಿಕೋನವೇ ಬೇರೆ ಇರುತ್ತದೆ. ಇತ್ತೀಚಿನ ಹೆಣ್ಣು ಮಕ್ಕಳು ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ವೆಸ್ಟರ್ನ್ ಬದುಕನ್ನು ಅಳವಡಿಸಿಕೊಂಡು ಈಗಿನ ಕಾಲದವರು ಮಾಡ್ರನ್ ಆಗಿ ಬದುಕಲು ಇಷ್ಟಪಡುತ್ತಾರೆ 

 

 

 

 

 
 
 
 
 
 
 
 
 
 
 
 
 
 
 

A post shared by pappula NagaRaju (@pappulan)