ಕುಕ್ಕರ್‌ನಲ್ಲಿ ಚಪಾತಿ ತಯಾರಿಸಿದ ಮಹಿಳೆ : ನೀವು ಒಮ್ಮೆ ಟ್ರೈ ಮಾಡಿ ವಿಡಿಯೋ ವೈರಲ್

ಕುಕ್ಕರ್‌ನಲ್ಲಿ ಚಪಾತಿ ತಯಾರಿಸಿದ ಮಹಿಳೆ : ನೀವು ಒಮ್ಮೆ ಟ್ರೈ ಮಾಡಿ  ವಿಡಿಯೋ ವೈರಲ್

ಸದ್ಯದ ಯುಗ ಇಂಟರ್ನೆಟ್ ಯುಗವಾಗಿದೆ. ಇಂದಿನ ಪ್ರತಿಯೊಬ್ಬರೂ ಇಂಟರ್ನೆಟ್ ನಲ್ಲಿ ಸತತವಾಗಿ ನಿರತರಾಗಿರುತ್ತಾರೆ. ಅಲ್ಲದೆ ಇಂದಿನ ಪ್ರತಿಯೊಬ್ಬರು ಇಂಟರ್ನೆಟ್ ಗೆ ತುಂಬಾ ಅಡಿಕ್ಟ್ ಆಗಿಬಿಟ್ಟಿದ್ದಾರೆ ಅವರಿಗೆ ಇಂಟರ್ನೆಟ್ ಉಪಯೋಗ ಮಾಡದೆ ನಿದ್ದೆಯೇ ಬರುವದಿಲ್ಲ. ಪ್ರತಿಯೊಬ್ಬರೂ ಇಂಟರ್ನೆಟ್ ಮತ್ತು ಮೊಬೈಲ್ ಇವರೆಡರ್ ಗುಲಾಮನಾಗಿದ್ದಾರೆ. ಒಂದು ವೇಳೆ ಒಂದು ಹೊತ್ತಿನ ಊಟ ದೊರೆಯದಿದ್ದರು ನಡೆಯುತ್ತೆ ಆದರೆ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಮನುಷ್ಯ ಬದಕಲು ಸಾಧ್ಯವಿಲ್ಲ ಅಷ್ಟೊಂದು ಅಡಿಕ್ಟ್ ಆಗಿದ್ದಾರೆ. ಆದರೆ ಈ ಇಂಟರ್ನೆಟ್ ಮತ್ತು ಮೊಬೈಲ ಮೂಲಕವೇ ಇಂದು ಪ್ರತಿಯೊಬ್ಬರೂ ರಾತ್ರೋರಾತ್ರಿ ಯೇ ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದ್ದಾರೆ    


ಹಲವರು ವೇಗವಾಗಿ, ಸುಲಭವಾಗಿ ಚಪಾತಿ ಮಾಡಲು ಅನೇಕ ವಿಧಾನಗಳನ್ನು ಬಳಸುತ್ತಾರೆ. ಕೆಲವರು ತವಾ ಬಳಸದೆ ನೇರವಾಗಿ ಒಲೆ ಮೇಲೆ ಇಟ್ಟು ಬೇಯಿಸುತ್ತಾರೆ. ಇನ್ನು ಕೆಲವರು ಬೆಂಕಿಯ ಮೇಲಿಟ್ಟು ಫುಲ್ಕಾ ರೀತಿ ಮಾಡುತ್ತಾರೆ. ಆದರೆ, ಈ ಮಹಿಳೆ ಚಪಾತಿಯನ್ನು ಲಟಿಸಿ, ಅದನ್ನು ಅನ್ನ ಬೇಯಿಸುವ ಪ್ರೆಶರ್​ ಕುಕ್ಕರ್​ಗೆ ಹಾಕಿದ್ದಾಳೆ. ಈ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.