ಲಕ್ಷಾಂತರ ಲೈಕ್ಸ್ ಪಡೆದ ಈ ಯುವಕನ ಚಿಂದಿ ಡಾನ್ಸ್ ನೋಡಿ ಕಳೆದು ಹೋಗ್ತೀರಾ ;ವಿಡಿಯೋ ವೈರಲ್

ಲಕ್ಷಾಂತರ ಲೈಕ್ಸ್ ಪಡೆದ  ಈ ಯುವಕನ ಚಿಂದಿ ಡಾನ್ಸ್ ನೋಡಿ ಕಳೆದು ಹೋಗ್ತೀರಾ ;ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತೂ ಅಲ್ಲ ಎನ್ನುವ ಮಾತನ್ನು ನಾವು ಈಗಾಗಲೇ ಬಹಳಷ್ಟು ಬಾರಿ ಕೇಳಿದ್ದೇನೆ ಅದಕ್ಕೆ ಸಾಕ್ಷಿ ಎನ್ನುವಂತೆ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದೇ ಹೋದರೂ ಕೂಡಾ ಜೀವನದಲ್ಲಿ ಎದುರಾದ ಎಲ್ಲ ಸಂಕಷ್ಟಗಳನ್ನು ಎದುರಿಸಿ ಸವಾಲುಗಳನ್ನು ದಾಟಿಕೊಂಡು ಸಾಧನೆಯನ್ನು ನಡೆದಂತಹ ಅಷ್ಟು ಜನ ಪ್ರತಿಭಾವಂತ ಸಾಧಕರು ಕಣ್ಮುಂದೆ ಇದ್ದಾರೆ. ಅವರ ಸಾಧನೆಗಳನ್ನು ನೋಡಿದಾಗ ಗುರಿಯ ಕಡೆಗೆ ದೃಢವಾದ ನಿರ್ಧಾರ ಹಾಗೂ ಶ್ರಮ ಹಾಕಿದರೆ, ಯಶಸ್ಸಿನತ್ತ ಸಾಗುವ ಪ್ರತಿಭಾವಂತನನ್ನು ತಡೆಯುವ ಶಕ್ತಿ ಯಾವುದೂ ಇಲ್ಲ ಎನ್ನುವ ವಿಷಯ ಸ್ಪಷ್ಟವಾಗಿ ನಮಗೆ ಅರ್ಥವಾಗುತ್ತದೆ.

ಇಲ್ಲೊಬ್ಬ ಯುವಕ ಮಾರ್ಕೆಟ್ ಪ್ಲೇಸ್ ನಲ್ಲಿ ಜನರು ಶಾಪಿಂಗ್ ಮಾಡುತ್ತಿರುವಾಗ ಜಬರ್ದಸ್ತ್ ಡಾನ್ಸ್ ಮಾಡಿದ್ದಾನೆ . ಮತ್ತು ಜನರು ಎರಡು ಕಣ್ಣು ಬಿಟ್ಟು ಕೊಂಡು ನೋಡುತ್ತಿದ್ದಾರೆ . ಸಾಕಷ್ಟು ಒಳ್ಳೆಯ ಕಾಮೆಂಟ್ಸ್ ಬಂದಿದೆ ಈ ಯುವಕನ ಡ್ಯಾನ್ಸಗೆ . ನೀವೇನಂತೀರಾ 
ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಜನರ ಬೇಡಿಕೆಯ ಮೇರೆಗೆ ಹೆಚ್ಚಿನ ಸಂಖ್ಯೆಯ ಅಂತಹ ವೀಡಿಯೊಗಳನ್ನು ಅಪ್‌ಲೋಡ್ ಮಾಡಲಾಗುತ್ತದೆ. ಅವುಗಳಲ್ಲಿ ಕೆಲವು ವೀಡಿಯೊಗಳನ್ನು ವೀಕ್ಷಿಸಿದ ಬಳಿಕ ಎಂತಹವರಿಗೂ ಸಹ ನಗದೇ ಇರಲು ಸಾಧ್ಯವೇ ಇಲ್ಲ. ಇದೀಗ ಅಂತಹುದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಈ ವಿಡಿಯೋವನ್ನು ನೋಡಿದರೆ ಗ್ರಾಮದ ಕಾರ್ಯಕ್ರಮದಲ್ಲಿ ಇದನ್ನು  ಚಿತ್ರೀಕರಿಸಲಾಗಿದೆ ಎಂದು ತೋರುತ್ತದೆ.  ಇದೀಗ ಸೋಶಿಯಲ್ ಮೀಡಿಯಾದಲ್ಲಿ ಈ ತಮಾಷೆಯ ವಿಡಿಯೋ ಸಖತ್ ವೈರಲ್ ಆಗುತ್ತಿದೆ.