ಗೃಹ ಲಕ್ಷ್ಮಿ ಜಾರಿಯಾದ ಖುಷಿಯಲ್ಲಿ ಯುವತಿಯರ ಚಿಂದಿ ಡಾನ್ಸ್ ಒಮ್ಮೆ ನೋಡಿ ;ವಿಡಿಯೋ ವೈರಲ್

ಗೃಹ ಲಕ್ಷ್ಮಿ ಜಾರಿಯಾದ ಖುಷಿಯಲ್ಲಿ ಯುವತಿಯರ ಚಿಂದಿ ಡಾನ್ಸ್ ಒಮ್ಮೆ ನೋಡಿ ;ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಕಾಂಗ್ರೆಸ್ ಸರ್ಕಾರವು ಕರ್ನಾಟಕದ ಮಹಿಳಾ ಕುಟುಂಬದ ಮುಖ್ಯಸ್ಥರಿಗೆ ₹ 2,000 ಆರ್ಥಿಕ ನೆರವು ನೀಡುವ ಬಹು ನಿರೀಕ್ಷಿತ ಖಾತರಿ ಯೋಜನೆಯಾದ ಗೃಹ ಲಕ್ಷ್ಮಿಯನ್ನು ಆಗಸ್ಟ್ 30 ರಂದು ಮೈಸೂರಿನಲ್ಲಿ ಪ್ರಾರಂಭಿಸಿತು.

ಮಹಿಳೆಯರ ಇದಕ್ಕೆ ತುಂಬಾ ಖುಷಿ ಪಟ್ಟಿದ್ದು ತಮ್ಮ ಆನಂದವನ್ನು ವ್ಯಕ ಪಡಿಸಿದ್ದಾರೆ . ಮತ್ತು ಸಾಮಾಜಿಕ ಜಾಲತಾಣದಲ್ಲಿ ಇದರ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡಿ ಹರಿಯ ಬಿಡುತಿದ್ದಾರೆ
 ಅಂತಹದೇ ಒಂದು ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ . ನೀವು ಒಮ್ಮೆ ನೋಡಿ ಆನಂದ ಪಡಿ 

ಮಹಾರಾಜ ಕಾಲೇಜಿನಲ್ಲಿ ಫಲಾನುಭವಿಗಳ ಬೃಹತ್ ಸಮಾವೇಶದ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಯೋಜನೆಗೆ ಚಾಲನೆ ನೀಡಿದರು.