ಹೋಳಿ ಆಡುವ ನೆಪದಲ್ಲಿ ವಿದೇಶಿ ಯುವತಿಗೆ ಈ ಯುವಕ ಮಾಡಿದ್ದೇನು ನೋಡಿ ಶಾಕ್ ; ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.
ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ವಸಂತ ಮಾಸದಲ್ಲಿ ಆಚರಿಸಲಾಗುತ್ತದೆ. ಚಳಿಗಾಲದ ಕೊನೆಯನ್ನು ವಸಂತದ ಆಗಮನವನ್ನು ಸಾರುವ ಹಬ್ಬವಾಗಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ.
ಹೋಳಿ ಹಬ್ಬವನ್ನು ದಿನದಂದು ಮಕ್ಕಳಿಂದ ದೊಡ್ಡವರ ತನಕ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ದಿನ ಕಾಮನ ಸುಂದರ ಪ್ರತಿಮೆ ಮಾಡಿ ಶೃಂಗರಿಸಿ ಊರಿನ ಕಾಮನ ಕಟ್ಟೆಯ ಮೇಲೆ ಚಪ್ಪರ ಕಟ್ಟಿ ಇಡುತ್ತಾರೆ. ಕಾಮನ ಮುಂದೆ ಮಂಗಳ ವಾದ್ಯಗಳನ್ನು ಊದುತ್ತಾರೆ ಅದಲ್ಲದೆ ಪರಸ್ಪರ ಬೈಗುಳ, ಬಣ್ಣದ ನೀರು, ಸಗಣಿಯ ಗಂಜಲಗಳನ್ನು ಎರಚುತ್ತಾರೆ.
ಆದರೆ ಇಲ್ಲೊಬ್ಬ ಯುವಕ ಹೋಳಿ ಆಡುವ ನೆಪದಲ್ಲಿ ವಿದೇಶಿ ಯುವತಿಯ ಬಟ್ಟೆ ಬಿಚ್ಚುವಂತೆ ಮಾಡಿದ್ದಾನೆ . ಆ ಯುವತಿಯೇನೋ ವಿದೇಶಿ ಹುಡುಗಿ ಆಗಿರ ಬಹುದು ಅವನು ಅವಳಿಗೆ ತಿಳುವಳಿಕೆ ಹೇಳಿ ಆಕೆ ಬಟ್ಟೆ ಬಿಚ್ಚುವದನ್ನು ತಪ್ಪಿಸ ಬಹುದಾಗಿತ್ತು . ಆದರೆ ಆ ಯುವಕ ಅವಳು ಬಟ್ಟೆ ಬಿಚ್ಚುತ್ತಿದರು ನೋಡಿ ಕೊಂಡು ಸುಮ್ಮನಿದ್ದು ನಂತರ ಅವಳ ಮೈಗೆಲ್ಲ ಬಣ್ಣ ಹಚ್ಚಿದ್ದಾನೆ , ಆದರೆ ಇದು ಭಾರತೀಯ ಸಂಸ್ಕೃತಿ ಅಲ್ಲ .ಹೋಳಿ ಅಂದರೆ ಕೆನ್ನೆಗೆ ಮತ್ತು ಮುಖಕ್ಕೆ ಬಣ್ಣ ಹಚ್ಚುವುದು ಅಷ್ಟೇ . ಅದು ಬಿಟ್ಟು ಈ ರೀತಿಯ ಬಟ್ಟೆ ಬಿಚ್ಚಿಸಿ ಬಣ್ಣ ಹಚ್ಚುವದಲ್ಲ . ನೀವೇನಂತೀರಾ
ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.